ತನ್ನ ಮಗನಿಗೆ ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣದಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬಂಡಾಯವೆದ್ದು ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ದ ಬಂಡಾಯವೆದ್ದಿದ್ದಾರೆ. ಈ...
ಸದ್ಯ ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಕಾವು ಜೋರಾಗಿಯೇ ನಡೆಯುತ್ತಿದೆ. ಬಿಜೆಪಿ ಪಕ್ಷದಿಂದ ಟಿಕೆಟ್ ವಂಚಿತರಾದ ಅನೇಕರು ಬಿಜೆಪಿ ವಿರುದ್ದ ಕೋಪಗೊಂಡಿದ್ದಾರೆ. ತಮ್ಮ ಮಗನಿಗೆ ಬಿಜೆಪಿ ಟಿಕೆಟ್ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ...
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇರೆಗೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಿಸಲಾಗಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ...
ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ದ ಗಂಭೀರ ಆರೋಪ ಕೇಳಿಬಂದಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಮೇರೆಗೆ ಅವರ ವಿರುದ್ದ ಪೋಕ್ಸೋ ಕಾಯ್ದೆಯಡಿ ಪ್ರಕರಣ...
ರಾಜ್ಯದಲ್ಲಿ ಫೈರ್ ಬ್ರಾಂಡ್ ರಾಜಕಾರಣಿ ಎಂದೇ ಕರೆಯಲಾಗುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ನೇರವಾಗಿ ಮಾತನಾಡುವ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಆಗಾಗ ಸ್ವಪಕ್ಷೀಯರ ಬಗ್ಗೆಯೇ ಗುಡುಗುತ್ತಿರುತ್ತಾರೆ. ಇದೀಗ ಮಾಜಿ ಸಿಎಂ ಬಿ.ಎಸ್.ವೈ...
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟದ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಸಮಸ್ಯೆಯಿಲ್ಲ, ಬಾಂಬ್ ಬೆಂಗಳೂರು...