News
ಖಾಸಗಿ ಬಸ್ ಪಲ್ಟಿ, ನಾಲ್ವರು ಸಾವು, ಚಿಕ್ಕಬಳ್ಳಾಪುರದ ಬಾಗೇಪಲ್ಲಿ ಬಳಿ ನಡೆದ ಅಪಘಾತ….!
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲೂಕಿನ ಬೈರೇಗೊಲ್ಲಹಳ್ಳಿಯಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದು, ಉಳಿದವರಿಗೆ ಗಂಭೀರ ಗಾಯಗಳಾದ ಘಟನೆ ನಡೆದಿದೆ. ಗಾಯಗೊಂಡವರನ್ನು ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಿ...