News
ತಾಯಿಯಿಂದಲೇ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ, ಸಿಲಿಕಾನ್ ಸಿಟಿಯಲ್ಲಿ ಅಮಾನವೀಯ ಕೃತ್ಯ……!
ತಾಯಿಯೇ ಪ್ರತ್ಯಕ್ಷ ದೈವ, ತಾಯಿಗಿಂತ ಬೇರೆ ದೇವರಿಲ್ಲ ಎಂಬೆಲ್ಲಾ ಹೇಳಲಾಗುತ್ತದೆ. ಆದರೆ ಕೆಲವೊಂದು ಘಟನೆಗಳು ಈ ಮಾತುಗಳಿಗೆ ತದ್ವಿರುದ್ದವಾದ ಘಟನೆಗಳು ನಡೆದಿರುತ್ತವೆ. ಅಂತಹ ಘಟನೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಾಯಿಯಿಂದಲೇ...