News
ಬೆಂಗಳೂರು ಮಹಿಳೆಯ ವಿಭಿನ್ನ ಜಾಹೀರಾತು, ಫ್ಲಾಟ್ ಮೇಟ್ ಬೇಕಾಗಿದ್ದಾರೆ ಎಂಬ ಜಾಹೀರಾತು ಸಖತ್ ವೈರಲ್ ……!
ತಮ್ಮ ಪ್ರಾಡಕ್ಟ್ ಗಳನ್ನು ಪ್ರಮೋಟ್ ಮಾಡಲು ವಿವಿಧ ರೀತಿಯ ಜಾಹೀರಾತುಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಅದರಲ್ಲೂ ಕೆಲವರಂತೂ ಸೋಷಿಯಲ್ ಮಿಡಿಯಾದಲ್ಲಿ ಜಾಹೀರಾತುಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಬೆಂಗಳೂರಿನ ಮಹಿಳೆಯೊಬ್ಬರು ತಮ್ಮ ಸೋಷಿಯಲ್ ಮಿಡಿಯಾದಲ್ಲಿ ಜಾಹೀರಾತೊಂದನ್ನು...