Film News
‘RRR’ ಸಿನಿಮಾಗಾಗಿ 18 ತಿಂಗಳು ಪ್ರಾಕ್ಟೀಸ್ ಮಾಡಿದ ಅಲಿಯಾ!
ಹೈದರಾಬಾದ್: ಟಾಲಿವುಡ್ ಖ್ಯಾತ ನಿರ್ದೇಶಕ ರಾಜಮೌಳಿ ನಿರ್ದೇಶನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಚಿತ್ರ ಆರ್.ಆರ್.ಆರ್. ಸಿನೆಮಾದಲ್ಲಿ ಬಾಲಿವುಡ್ ನಟಿ ಸೀತಾ ಪಾತ್ರವನ್ನು ಪೋಷಣೆ ಮಾಡುತ್ತಿದ್ದು, ಈ ಚಿತ್ರದಲ್ಲಿ ನಟಿಸಲು ಸುಮಾರು ೧೮...