ಪ್ರಸಕ್ತ ವರ್ಷದ ಆರಂಭದಲ್ಲಿ ಸೌತ್ ಸಿನಿರಂಗದ ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದುಕೊಂಡ ತಮನ್ನಾ ಭಾಟಿಯಾ ಹಾಗೂ ಬಾಲಿವುಡ್ ನಟ ವಿಜಯ್ ವರ್ಮಾ ರವರ ಲವ್ ಶುರುವಾಗಿದೆ ಎಂಬ ಸುದ್ದಿಯೊಂದು...
ಸೌತ್ ಸಿನಿರಂಗದಲ್ಲಿ ಮಿಲ್ಕಿ ಬ್ಯೂಟಿ ಎಂದೇ ಕ್ರೇಜ್ ಪಡೆದುಕೊಂಡ ತಮನ್ನಾ ಭಾಟಿಯಾ ಕೆಲವು ದಿನಗಳಿಂದ ಸದಾ ಸುದ್ದಿಯ್ಲಲೇ ಇದ್ದಾರೆ. ತಮಿಳು, ಮಲಯಾಳಂ, ತೆಲುಗು ಸಿನೆಮಾಗಳ ಜೊತೆಗೆ ಆಕೆ ಬಾಲಿವುಡ್ ಸಿನೆಮಾಗಳಲ್ಲಿ...
ಸೌತ್ ಸಿನಿರಂಗದ ಸ್ಟಾರ್ ನಟಿ ತಮನ್ನಾ ಬಗ್ಗೆ ಹೆಚ್ಚಿನ ಪರಿಚಯ ಅಗತ್ಯವಿಲ್ಲ. ಆಕೆ ಬ್ಯೂಟಿಗೆ ದೊಡ್ಡ ದೊಡ್ಡ ಸ್ಟಾರ್ ಗಳೂ ಸಹ ಫಿದಾ ಆಗಿದ್ದಾರೆ. ಗ್ಲಾಮರಸ್ ಡ್ಯಾನ್ಸ್ ಮೂಲಕ ಅಪಾರ...
ಸೌತ್ ಸಿನಿರಂಗದ ಸ್ಟಾರ್ ನಟಿ ತಮನ್ನಾ ಬಗ್ಗೆ ಹೆಚ್ಚಿನ ಪರಿಚಯ ಅಗತ್ಯವಿಲ್ಲ. ಆಕೆ ಬ್ಯೂಟಿಗೆ ದೊಡ್ಡ ದೊಡ್ಡ ಸ್ಟಾರ್ ಗಳೂ ಸಹ ಫಿದಾ ಆಗಿದ್ದಾರೆ. ಗ್ಲಾಮರಸ್ ಡ್ಯಾನ್ಸ್ ಮೂಲಕ ಅಪಾರ...
ಸಾಮಾನ್ಯವಾಗಿ ಸಿನೆಮಾ ಸೆಲೆಬ್ರೆಟಿಗಳ ಖಾಸಗಿ ಜೀವನದ ಬಗ್ಗೆ ತಿಳಿದುಕೊಳ್ಳು ಅನೇಕರಿಗೆ ತುಂಬಾನೆ ಆಸಕ್ತಿಯಿರುತ್ತದೆ. ಅದರಲ್ಲೂ ಮದುವೆಯಾಗದ ನಟಿಯರು ಸಿಕ್ಕರೇ ಸಾಕು ಮದುವೆಯ ಬಗ್ಗೆ ಪ್ರಶ್ನೆಗಳು ಎದುರಾಗುತ್ತಲೇ ಇರುತ್ತವೆ. ಕೆಲವು ದಿನಗಳಿಂದ...
ತೆಲುಗು ಸಿನಿರಂಗದಲ್ಲಿ ಸ್ವಂತ ಪ್ರತಿಭೆಯಿಂದ ಅಗ್ರ ಸ್ಥಾನ ಪಡೆದುಕೊಂಡ ನಟರಲ್ಲಿ ಮೆಗಾಸ್ಟಾರ್ ಚಿರಂಜೀವಿ ಒಬ್ಬರಾಗಿದ್ದಾರೆ. ಅನೇಕ ಸೂಪರ್ ಹಿಟ್ ಸಿನೆಮಾಗಳ ಮೂಲಕ ತೆಲುಗು ರಾಷ್ಟ್ರಗಳಲ್ಲಿ ಮಾತ್ರವಲ್ಲದೇ ಇಡೀ ವಿಶ್ವದಾದ್ಯಂತ ಅಪಾರ...
ಕೆರಿಯರ್ ಆರಂಭದಲ್ಲಿ ಹೋಮ್ಲಿಯಾಗಿ ಕಾಣಿಸಿಕೊಂಡ ಕೀರ್ತಿ ಸುರೇಶ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಹಾಟ್ ಶೋ ಮಾಡುತ್ತಿದ್ದಾರೆ. ಗ್ಲಾಮರ್ ಪ್ರದರ್ಶನಕ್ಕೆ ಇರುವಂತಹ ಎಲ್ಲಾ ಬೌಂಡರಿಗಳನ್ನೂ ಸಹ ಮೀರಿ ಹಾಟ್...
ಸುಮಾರು ವರ್ಷಗಳ ಕಾಲ ತೆಲುಗು ಸಿನಿರಂಗವನ್ನು ಆಳಿದಂತಹ ನಟಿಯರಲ್ಲಿ ಶ್ರೆಯಾ ಶರಣ್ ಒಬ್ಬರಾಗಿದ್ದಾರೆ. ಇದೀಗ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿರುವ ಈಕೆ ದೊಡ್ಡ ದೊಡ್ಡ ಸಿನೆಮಾಗಳಲ್ಲಿ ಅವಕಾಶಗಳನ್ನೂ ಸಹ ಗಿಟ್ಟಿಸಿಕೊಳ್ಳುತ್ತಿದ್ದಾರೆ....
ಸೌತ್ ಸಿನಿರಂಗದ ನಟಿ ಕೀರ್ತಿ ಸುರೇಶ್ ಇದೀಗ ಮೂವತ್ತರ ವಯಸ್ಸಿನ ಗಡಿ ದಾಟಿದ್ದಾರೆ. ಸುಮಾರು ದಿನಗಳಿಂದ ಕೀರ್ತಿ ಸುರೇಶ್ ಮದುವೆಯ ಸುದ್ದಿಗಳು ಜೋರಾಗುತ್ತಿವೆ. ಕೆಲವು ದಿನಗಳಿಂದ ಕೀರ್ತಿ ಸುರೇಶ್ ಮದುವೆಯ...
ನಟನೆಯ ಜೊತೆಗೆ ಸೌಂದರ್ಯವನ್ನು ಸಹ ಹೊಂದಿರುವ ನಟಿ ಕೀರ್ತಿ ಸುರೇಶ್ ಸಿನಿರಂಗದಲ್ಲಿ ಬೇಡಿಕೆಯಿರುವಂತಹ ನಟಿಯಾಗಿದ್ದಾರೆ. ಆಕೆಯ ತಾಕತ್ತು ಏನು ಎಂಬುದನ್ನು ಮಹಾನಟಿ ಸಿನೆಮಾದ ಮೂಲಕ ಪ್ರದರ್ಶನ ಮಾಡಿದರು. ಈ ಸಿನೆಮಾದ...