ಬೆಂಗಳೂರು: ಸ್ಯಾಂಡಲ್ವುಡ್ನ ಖ್ಯಾತ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಶೀಘ್ರವೇ ಗುಡ್ನ್ಯೂಸ್ ಸಿಗಲಿದೆ. ಮಾ.7 ರಂದು ಕಿಚ್ಚನ ಅಭಿಮಾನಿಗಳಿಗೆ ಬಿಗ್ ನ್ಯೂಸ್ ಲಭ್ಯವಾಗಲಿದೆ ಎನ್ನಲಾಗಿದೆ. ಸದ್ಯ ಕಿಚ್ಚ...