ಸೋಷಿಯಲ್ ಮಿಡಿಯಾ ಮೂಲಕ ಅನೇಕರು ಈಗಾಗಲೇ ದೊಡ್ಡ ಮಟ್ಟದಲ್ಲಿ ಬೆಳೆದಿದ್ದಾರೆ, ಕೆಲವರು ಸಿನೆಮಾಗಳಲ್ಲಿ ಅವಕಾಶಗಳನ್ನು ಸಹ ಪಡೆದುಕೊಳ್ಳುತ್ತಿದ್ದಾರೆ. ಅದೇ ಸೋಷಿಯಲ್ ಮಿಡಿಯಾ ಕಾರಣದಿಂದ ಕೆಲವೊಂದು ಸಂಬಂಧಗಳೂ ಸಹ ಮುರಿದು ಬಿದ್ದಿವೆ....
ಸುಮಾರು ದಿನಗಳ ಕಾಲ ಪ್ರೇಮ ಪಯಣ ಸಾಗಿಸಿದ ಜೋಡಿಯಲ್ಲಿ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ನಡೆದಿದೆ. ಅಂತಹುದೇ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಸುಮಾರು ದಿನಗಳಿಂದ ಪ್ರೀತಿ ಮಾಡುತ್ತಿದ್ದ ತನ್ನ...