News
ತೆಲಂಗಾಣದಲ್ಲಿ ಮಹಿಳೆಯರಿಗೆ ಬಂಪರ್ ಆಫರ್ ಘೋಷಣೆ ಮಾಡಿದ ಕಾಂಗ್ರೇಸ್, ಮದುವೆಯಾಗುವ ಯುವತಿಯರಿಗೆ 1 ಲಕ್ಷ, 10 ಗ್ರಾಂ ಬಂಗಾರವಂತೆ….!
ಇನ್ನೇ ಕೆಲವೇ ದಿನಗಳಲ್ಲಿ ತೆಲಂಗಾಣದಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಮಾಡಲಾಗಿದೆ. ಮುಂದಿನ ತಿಂಗಳಲ್ಲೇ ಚುನಾವಣೆ ನಡೆಯಲಿದ್ದು, ಅಧಿಕಾರ ಚುಕ್ಕಾಣಿ ಹಿಡಿಯಲು ರಾಜಕೀಯ ಪಕ್ಷದಲ್ಲಿ ತಮ್ಮದೇ ಆದ ಶೈಲಿಯಲ್ಲಿ ಮತದಾರರನ್ನು ಸೆಳೆಯಲು...