ಬೆಂಗಳೂರು: ಹೊಸ ವರ್ಷ ಆಚರಣೆಗೆ ಕೊರೋನಾ ಹಿನ್ನೆಲೆಯಲ್ಲಿ ತಮ್ಮ ತಮ್ಮ ಮನೆಗಳಲ್ಲಿಯೇ ಆಚರಿಸುವಂತೆ ಸರ್ಕಾರ ತಿಳಿಸಿದ್ದು, ಮನೆಯಲ್ಲೇ ಪಾರ್ಟಿ ಮಾಡಲು ಚಂದನ್ ಶೆಟ್ಟಿ ಪಾರ್ಟಿ ಸಾಂಗ್ ಚಿತ್ರೀಕರಣಕ್ಕೆ ಸಿದ್ದರಾಗುತ್ತಿದ್ದಾರೆ. ಈಗಾಗಲೇ...