ಬೆಂಗಳೂರು: ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಕುರಿತಂತೆ ನಿರ್ಮಾಣವಾಗುತ್ತಿರುವ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನೆಮಾದ ಕೊನೆಯ ಹಂತದ ಶೂಟಿಂಗ್ ಕಾಶ್ಮೀರದಲ್ಲಿ ಮಾಡುತ್ತಿದೆ ಎಂಬ ಮಾಹಿತಿ ಹೊರಬಂದಿದೆ....