ಬೆಂಗಳೂರು: ಸ್ಯಾಂಡಲ್ ವುಡ್ ನ ’ಆ ದಿನಗಳು’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ಚೇತನ್ ಕುಮಾರ್ ಹೊಸ ಚಿತ್ರದಲ್ಲಿ ನಟಿಸಲು ಸಿದ್ದರಾಗಿದ್ದು, ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ...