News
ಚುನಾವಣಾ ನೀತಿ ಸಂಹಿತೆ ಹಿನ್ನೆಲೆ, ಮದುವೆ, ಜಾತ್ರೆ ಸಮಾರಂಭಗಳಿಗೆ ಅನುಮತಿ ಕಡ್ಡಾಯ…..!
ಸದ್ಯ ದೇಶದಾದ್ಯಂತ ಲೋಕಸಭಾ ಚುನಾವಣೆಯ ಆರ್ಭಟ ಜೋರಾಗಿ ನಡೆಯುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೆ ಚುನಾವಣೆಯ ನಿಮಿತ್ತ ಅಧಿಸೂಚನೆ ಸಹ ಹೊರಡಿಸಿದ್ದು, ಚುನಾವಣಾ ನೀತಿ ಸಂಹಿತೆ ಸಹ ಜಾರಿಯಲ್ಲಿದೆ. ಚುನಾವಣಾ ಅಕ್ರಮಗಳನ್ನು...