ಸುಮಾರು ದಿನಗಳಿಂದ ಕರ್ನಾಟಕ ಸರ್ಕಾರ ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ತುಂಬಾನೆ ಕಸರತ್ತು ನಡೆಸಿತ್ತು. ನಿಗಮ ಮಂಡಳಿ ನೇಮಕಾತಿಗೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಹಗ್ಗಜಗ್ಗಾಟ...
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೇಸ್ ನಡುವೆ ಪರ-ವಿರೋಧ ಚರ್ಚೆಗಳು, ಕಾಮೆಂಟ್ ಗಳು ಬರುತ್ತಲೇ ಇದೆ. ಕಾಂಗ್ರೇಸ್ ನಾಯಕರು ತಮ್ಮದೇ ಆದ ಶೈಲಿಯಲ್ಲಿ ಬಿಜೆಪಿಯನ್ನು ಟೀಕೆ ಮಾಡುತ್ತಿದ್ದಾರೆ....
ಜ.22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಿದ್ದು, ರಾಮಲಲ್ಲಾನ ಪ್ರಾಣ ಪ್ರತಿಷ್ಟೆ ನಡೆದಿದೆ. ಈ ಮಹತ್ತರ ಕ್ಷಣವನ್ನು ಇಡೀ ದೇಶದ ರಾಮಭಕ್ತರು ಸಂಭ್ರಮಿಸಿದ್ದರು. ಇನ್ನೂ ಮಂದಿರದ ಉದ್ಘಾಟನೆ ದಿನಾಂಕ...
ಸದ್ಯ ದೇಶದಾದ್ಯಂತ ರಾಮಮಂದಿರದ್ದೆ ಸದ್ದು ಎಂದು ಹೇಳಬಹುದು. ರಾಮ ಮಂದಿರ ಲೋಕಾರ್ಪಣೆಯ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯದ ಸಿಎಂ ಸಿದ್ದರಾಮಯ್ಯ ತಮ್ಮದೇ ಆದ ಶೈಲಿಯಲ್ಲಿ ಅಭಿಪ್ರಾಯ ಕೊಟ್ಟಿದ್ದರು. ಕಾಂಗ್ರೇಸ್ ನವರು...
ಸದ್ಯ ಇಡೀ ದೇಶವೇ ಜ.22 ರ ಐತಿಹಾಸಿಕ ದಿನಕ್ಕೆ ಕಾಯುತ್ತಿದ್ದಾರೆ. ಜ.22 ರಂದು ದೇಶ ಕೋಟ್ಯಂತರ ಹಿಂದೂಗಳ ಕನಸಾದ ಅಯೋಧ್ಯೆ ರಾಮಮಂದಿರ ಉದ್ಘಾಟನೆಯಾಗಲಿದೆ. ರಾಮ ಮಂದಿರ ಉದ್ಘಾಟನೆಗೆ ಈಗಾಗಲೇ ಅನೇಕ...
ಕೆಲವು ತಿಂಗಳುಗಳ ಹಿಂದೆ ರಾಜ್ಯದಲ್ಲಿ ಭಾರಿ ವಿವಾದ ಸೃಷ್ಟಿಸಿದಂತಹ ಹಿಜಾಬ್ ನಿಷೇಧ ಮತ್ತೆ ಸುದ್ದಿಯಾಗಿದೆ. ಕರ್ನಾಟಕ ರಾಜ್ಯದ ಕಾಂಗ್ರೇಸ್ ಸರ್ಕಾರ ಹಿಜಾಬ್ ನಿಷೇಧ ವಾಪಸ್ಸು ಪಡೆಯಲು ಸೂಚನೆ ನೀಡಿದ್ದಾರೆ. ಈ...
ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೇಸ್ ಸರ್ಕಾರ ಚುನಾವಣೆ ಸಮಯದಲ್ಲಿ ನೀಡಿದಂತೆ ಯುವನಿಧಿ ಗ್ಯಾರಂಟಿಯನ್ನು ಜಾರಿಗೊಳಿಸಲು ಸಮಯ ಹತ್ತಿರ ಬಂದಿದೆ. ಡಿ.26 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ...
ಕರ್ನಾಟಕದ ವಿಧಾನಸಭಾ ಚುನಾವಣೆ ಸಮಯದಲ್ಲಿ ಕಾಂಗ್ರೇಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ತಮ್ಮ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಅದರಂತೆ ನಾಲ್ಕು ಗ್ಯಾರಂಟಿಗಳನ್ನು ಈಡೇರಿಸಿದೆ. ಇದೀಗ ಐದನೇ ಗ್ಯಾರಂಟಿಯಾದ ಯುವನಿಧಿ ಯೋಜನೆಯನ್ನು ಜಾರಿ...
ಕರ್ನಾಟಕದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರದಲ್ಲಿದ್ದು, ಮುಂದಿನ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಚರ್ಚೆಗೆ ತೆರೆ ಎಳೆದಿದ್ದಾರೆ. ಕೆಲವು ದಿನಗಳಿಂದ ರಾಜ್ಯದಲ್ಲಿ...
ಸದಾ ಒಂದಲ್ಲ ಒಂದು ರೀತಿಯ ಕಾಮೆಂಟ್ ಗಳನ್ನು ಮಾಡಿ ಸುದ್ದಿಯಾಗುವಂತಹ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇದೀಗ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿಗೆ ಸವಾಲೆಸೆದಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ...