ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ಮಾಸ್ಟರ್ ಪ್ಲಾನ್ ಮಾಡಿ ಆತನನ್ನು ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ತಲೆಗೆ ದಿಂಬು ಹಿಡಿದಿಟ್ಟು ಉಸಿರಾಡದಂತೆ ಮಾಡಿದ್ದಾಳೆ. ಈ ವೇಳೆ...
ತನ್ನ ಮಗಳು ಅನ್ಯ ಜಾತಿ ಯುವಕನನ್ನು ಪ್ರೀತಿ ಮಾಡಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ಮಗಳನ್ನೆ ತಂದೆಯೊಬ್ಬ ಕತ್ತು ಕೊಯ್ಡು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ...
ಉಡುಪಿ ಮೂಲದ ಉದ್ಯಮಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚನೆ ಮಾಡಿರುವ ಚೈತ್ರಾ ಕುಂದಾಪುರ ಅಂಡ್ ಗ್ಯಾಂಗ್ ನ ಹಲವರು ಈಗಾಗಲೇ ಪೋಲಿಸರ ಅತಿಥಿಗಳಾಗಿದ್ದಾರೆ. ನಿನ್ನೆಯಷ್ಟೆ ಪ್ರಮುಖ...
ರಾಜ್ಯದಲ್ಲಿ ಕೆಲವು ದಿನಗಳಿಂದ ಭಾರಿ ಸದ್ದು ಮಾಡುತ್ತಿರುವ ಚೈತ್ರಾ ಕುಂದಾಪುರ ವಂಚನೆ ಪ್ರಕರಣದ ಮೂರನೇ ಆರೋಪಿಯಾದ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಿಜೆಪಿ ಟಿಕೆಟ್ ಕೊಡಿಸುವ ಪ್ರಕರಣಕ್ಕೆ ಸಂಬಂಧಿಸಿದಂತೆ...
ಉದ್ಯಮಿಗೆ ಗೋವಿಂದ ಪೂಜಾರಿ ಎಂಬಾತನಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಐದು ಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖಂಡೆ ಚೈತ್ರಾ ಕುಂದಾಪುರ ಹಾಗೂ ಕೆಲವರನ್ನು ಪೊಲೀಸರು ಬಂಧಿಸಿದ್ದು, ಆಕೆಯನ್ನು ಪೊಲೀಸರ...
ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಂದ ಐದು ಕೋಟಿ ಹಣ ಪಡೆದು ವಂಚನೆ ಮಾಡಿದ ಆರೋಪದ ಮೇರೆಗೆ ಮುಖಂಡೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿಯನ್ನು...
ಸಮಾಜದಲ್ಲಿ ಅನೈತಿಕ ಸಂಬಂಧಗಳ ಕಾರಣದಿಂದ ಅನೇಕರು ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿರುತ್ತಾರೆ. ಅದೇ ರೀತಿ ತಮ್ಮ ಪ್ರೀತಿಗೆ ಗಂಡ ಅಡ್ಡಿ ಎಂದು ಪ್ರಿಯಕರನೊಂದಿಗೆ ತನ್ನ ಪತಿಯನ್ನೇ ಕೊಲೆ ಮಾಡಿರುವ ಘಟನೆಯೊಂದು...