Film News
ಬೈರಾಗಿ ಸಿನೆಮಾದ ನಕರನಖ ಗೀತೆಯ ಮೂಲಕ ಅಭಿಮಾನಿಗಳ ಮನಗೆದ್ದ ಶಿವಣ್ಣ….
ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಭಿನಯದ ಬೈರಾಗಿ ಸಿನೆಮಾದ ಹಾಡೊಂದು ಅಕ್ಷಯ್ ತೃತೀಯ ದಿನದಂದು ಬಿಡುಗಡೆಯಾಗಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ನಕರನಖ ಎಂಬ ಲಿರಿಕಲ್ ವಿಡಿಯೋ ಸಾಂಗ್ ಬಿಡುಗಡೆಯಾಗಿದ್ದು, ಶಿವಣ್ಣ...