News
ಪ್ರಚಾರ ಆರಂಭಿಸಿದ ಡಾ.ಮಂಜುನಾಥ್, ಧರ್ಮಯುದ್ದದಲ್ಲಿ ನನ್ನನ್ನು ಗೆಲ್ಲಿಸಿ, ಸತ್ಯಕ್ಕೆ ಜಯಸಿಗಬೇಕು ಎಂದ ಬಿಜೆಪಿ ಅಭ್ಯರ್ಥಿ….!
ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಅಖಾಡ ದಿನೇ ದಿನೇ ರಂಗೇರುತ್ತಿದೆ. ಈ ಬಾರಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ ಹೊಸ ಪ್ರಯೋಗಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಅಚ್ಚರಿಯ ಅಭ್ಯರ್ಥಿಗಳನ್ನು ಸಹ ಕಣ್ಣಕ್ಕಿಳಿಸಿದೆ. ಬೆಂಗಳೂರು...