Film News
ಕಾಜಲ್ ಬಗ್ಗೆ ನನ್ನ ಬಳಿ ಮಾತನಾಡಬೇಡಿ ಎಂದು ಪರೋಕ್ಷವಾಗಿ ಹೇಳಿದ್ರಾ ಉಪಾಸನಾ? ಆ ರೀತಿ ಹೇಳಿದ್ದಾದರು ಏಕೆ?
ಟಾಲಿವುಡ್ ಮೆಗಾ ಕುಟುಂಬದ ಸೊಸೆ ಉಪಾಸನಾ ಕೊಣಿದೆಲಾ ವಿವಿಧ ರೀತಿಯ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುತ್ತಾರೆ. ಗ್ಲೋಬಲ್ ಸ್ಟಾರ್ ರಾಮ್ ಚರಣ್ ಪತ್ನಿ ಉಪಾಸನಾ ಸಹ ದೊಡ್ಡ ಮಟ್ಟದಲ್ಲೇ ಖ್ಯಾತಿ ಪಡೆದುಕೊಂಡಿದ್ದಾರೆ....