ಬೆಂಗಳೂರು: ತೆಲುಗು ಚಿತ್ರರಂಗದ ನಟ ವಿಜಯ ರಂಗರಾಜು ಸಾಹಸಸಿಂಹ ವಿಷ್ಣುವರ್ಧನ್ ಅವರ ನಡತೆಯ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದ್ದು, ಅವರ ಈ ನಡೆಯನ್ನು ಖಂಡಿಸಿ ಕನ್ನಡ ಚಿತ್ರರಂಗದ ನಟರೆಲ್ಲಾ ತಿರುಗಿ ಬಿದಿದ್ದಾರೆ....