News
ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ 18 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…..!
ಗದಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವಂತಹ ಸ್ಟೆನೋಗ್ರಾಫರ್, ಜವಾನ, ಟೈಪಿಸ್ಟ್ ಸೇರಿದಂತೆ ಒಟ್ಟು 18 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ....