ಸಮಾಜದಲ್ಲಿ ಎಷ್ಟೇ ಕಠಿಣ ಕಾನೂನುಗಳಿದ್ದರೂ ಸಹ ಅಲ್ಲಲ್ಲಿ ಲೈಂಗಿಕ ದೌರ್ಜನ್ಯಗಳು, ಅತ್ಯಾಚಾರದಂತಹ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಅದರಲ್ಲೂ ರಕ್ತ ಸಂಬಂಧಗಳನ್ನೂ ನೋಡದ ಕೆಲ ಕಾಮುಕರೂ ಸಹ ನೀಚ ಕೃತ್ಯಗಳನ್ನು ಎಸಗುತ್ತಿರುತ್ತಾರೆ....
ಮಹಿಳೆಯೊಬ್ಬರುನ್ನು ಎಳೆದಾಡಿ, ಆಕೆಗೆ ಬಲವಂತವಾಗಿ ಮದ್ಯ ಕುಡಿಸಿ, ಆಕೆಯ ಮೇಲೆ ಹಲ್ಲೆ ಮಾಡಿ, ಗ್ಯಾಂಗ್ ರೇಪ್ ಮಾಡಿರುವ ನೀಚ ಕೃತ್ಯ ಉತ್ತರ ಪ್ರದೇಶದ ಆಗ್ರಾದ ತಾಜ್ ಗಂಜ್ ಎಂಬಲ್ಲಿ ನಡೆದಿದೆ....