News
ನಡು ರಸ್ತೆಯಲ್ಲೇ ಯುವತಿಯ ಕಿಡ್ನಾಪ್, ಹಾಡಹಗಲೇ ಬೈಕ್ ನಲ್ಲಿ ಕಿಡ್ನಾಪ್ ಮಾಡಿದ ದುಷ್ಕರ್ಮಿಗಳು, ವೈರಲ್ ಆದ ವಿಡಿಯೋ….!
ಪೆಟ್ರೋಲ್ ಬಂಕ್ ಬಳಿ ತನ್ನ ಅಣ್ಣನಿಗಾಗಿ ಕಾಯುತ್ತಿದ್ದ ಯುವತಿಯೊಬ್ಬಳನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಪರಾರಿಯಾಗಿದ್ದಾರೆ. ಇಬ್ಬರು ದುಷ್ಕರ್ಮಿಗಳು ಹಾಡಗಲೇ ಜನರು ನೋಡುತ್ತಿದ್ದಂತೆಯೇ ಯುವತಿಯನ್ನು ಕಿಡ್ನಾಪ್ ಮಾಡಿದ್ದಾರೆ....