ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ ಹೆಚ್ಚಾಗಿದೆ. ನಗರದ ನಗತರ ಪೇಟೆಯಲ್ಲಿ ನಿನ್ನೆಯಷ್ಟೆ ಐದಾರು ಮಂದಿ ಮುಸ್ಲೀಂ ಯುವಕರು ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಬೈಲ್ ಸ್ಪೇರ್ ಪಾರ್ಟ್ಸ್...