ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಪುತ್ರಿ ಅಲ್ಲು ಅರ್ಹಾ ಈಗಾಗಲೇ ತುಂಬಾನೆ ಖ್ಯಾತಿ ಪಡೆದುಕೊಂಡಿದ್ದಾರೆ. ಜೊತೆಗೆ ಬಣ್ಣದ ಲೋಕಕ್ಕೂ ಸಹ ಎಂಟ್ರಿ ಕೊಟ್ಟಿದ್ದಾರೆ. ಸಮಂತಾ ಅಭಿನಯದ ಪ್ಯಾನ್ ಇಂಡಿಯಾ ಸಿನೆಮಾ...