ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಬೆಳ್ಳಂ ಬೆಳಿಗ್ಗೆಯೇ ಅಪ್ಪಾಜಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ್ದಾರೆ. ಮಾಸ್ಕ್, ಗ್ಲೌಸ್ ಹಾಕಿಕೊಂಡು ಸಮಾಧಿಗೆ ಬಂದ ಶಿವರಾಜ್ ಕುಮಾರ್ ಪೂಜೆ ಸಲ್ಲಿಸಿ ತೆರಳಿದ್ದಾರೆ.