News
ಅಯೋಧ್ಯೆಗೆ ಹೋಗಬೇಕೆಂಬ ಆಸೆ ನನಗೂ ಇದೆ ಎಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ….!
ಸದ್ಯ ದೇಶದಾದ್ಯಂತ ಅಯೋಧ್ಯೆ ರಾಮಮಂದಿರ ಉದ್ಘಾಟನೆಯದ್ದೆ ಚರ್ಚೆ ನಡೆಯುತ್ತಿದೆ. ಪ್ರತೀ ನಿತ್ಯ ರಾಮಮಂದಿರ ಉದ್ಘಾಟನೆಯ ಬಗ್ಗೆ ಪರ ವಿರೋಧ ಚರ್ಚೆಗಳು ಜೋರಾಗಿಯೇ ನಡೆಯುತ್ತಿದೆ. ಇದೀಗ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡ ರವರು...