ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಟರಲ್ಲೊಬ್ಬರಾದ ಸೂಪರ್ ಸ್ಟಾರ್ ರಜನಿಕಾಂತ್ ರವರು ಅನಾರೋಗ್ಯದ ನಿಮಿತ್ತ ಇಂದು (ಡಿ.25) ಬೆಳಿಗ್ಗೆ ಹೈದರಾಬಾದ್ ನಲ್ಲಿನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಇನ್ನೂ...