News
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ವಿರುದ್ದ ಅವಹೇಳನ: ಹಿಂದು ಮುಖಂಡನ ಬಂಧನ…..!
ಕೆಲವು ದಿನಗಳಿಂದ ತಮಿಳುನಾಡಿನ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ರವರು ತುಂಬಾನೆ ಸುದ್ದಿಯಾಗುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಸನಾತನ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ದೇಶದಾದ್ಯಂತ ಆಕ್ರೋಷಕ್ಕೆ ಕಾರಣರಾಗಿದ್ದರು....