Film News
ಹಿಂದೂ ಸಂಪ್ರದಾಯದಂತೆ ಅಮೇರಿಕಾದ ಗೃಹಪ್ರವೇಶ ಮಾಡಿದ ಪ್ರಿಯಾಂಕಾ!
ಮುಂಬೈ: ಖ್ಯಾತ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ, ಹಾಲಿವುಡ್ನಲ್ಲೂ ಅನೇಕ ಸಿನೆಮಾಗಳಲ್ಲಿ ಮಿಂಚುತ್ತಿದ್ದಾರೆ. ಇದೀಗ ಪ್ರಿಯಾಂಕಾ ಅಮೇರಿಕಾದಲ್ಲಿ ನೆಲೆಸಿದ್ದು ಹಿಂದೂ ಸಂಪ್ರದಾಯದಂತೆ ಅವರ ಮನೆಯ ಗೃಹಪ್ರವೇಶ ಕಾರ್ಯಕ್ರಮವನ್ನು ಸಂಭ್ರಮದಿಂದ ಮಾಡಿದ್ದಾರೆ....