Film News
ಮೊದಲು ಕನ್ನಡದಲ್ಲಿ IAS ಪಾಸ್ ಮಾಡಿ ಅಧಿಕಾರಿಯಾಗಿದ್ದ ನಟ ಕೆ.ಶಿವರಾಮ್ ಹೃದಯಾಘಾತದಿಂದ ನಿಧನ……..!
ನಿವೃತ್ತ IAS ಅಧಿಕಾರಿ ಕೆ.ಶಿವರಾಮ್ HCG ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಟಿ ಶಿವರಾಮ್ ರವರು ಕಳೆದ ಎರಡು ದಿನದ ಹಿಂದೆ ತೀವ್ರ ಹೃದಾಯಘಾತದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು...