ಕಳೆದ ಎರಡು ವರ್ಷಗಳ ಹಿಂದೆ ನಟಿ ಶ್ರೀಲೀಲಾ ಅಂದರೇ ತೆಲುಗಿನಲ್ಲಿ ಯಾರಿಗೂ ತಿಳಿದೇ ಇರಲಿಲ್ಲ ಎನ್ನಬಹುದು. ಪೆಳ್ಳಿ ಸಂದಡಿ ಎಂಬ ಸಿನೆಮಾದ ಮೂಲಕ ತೆಲುಗು ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಈಕೆ...
ಇತ್ತೀಚಿಗೆ ಸೋಷಿಯಲ್ ಮಿಡಿಯಾವನ್ನು ಸಿನೆಮಾ ಸೆಲೆಬ್ರೆಟಿಗಳು ಹೆಚ್ಚಾಗಿ ಬಳಸುತ್ತಿದ್ದಾರೆ. ತಮ್ಮ ಬಗ್ಗೆ ಅಭಿಮಾನಿಗಳಿಗೆ ಸೋಷಿಯಲ್ ಮಿಡಿಯಾ ಮೂಲಕ ಅಪ್ಡೇಟ್ ನೀಡುತ್ತಿರುತ್ತಾರೆ. ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲೇ ಹೆಚ್ಚು ಸ್ಕಿನ್ ಶೋ ಮಾಡುತ್ತಿರುತ್ತಾರೆ....
ಸ್ಯಾಂಡಲ್ ವುಡ್ ಸ್ಟಾರ್ ನಟಿ ಅಮೂಲ್ಯ ಮದುವೆಯಾದ ಬಳಿಕ ಸಿನೆಮಾಗಳಿಂದ ದೂರವೇ ಉಳಿದಿದ್ದಾರೆ. ಆದರೆ ತಮ್ಮ ಅಭಿಮಾನಿಗಳಿಗೆ ನಿರಾಸೆ ಮಾಡಬಾರದೆಂಬ ದೃಷ್ಟಿಯಿಂದ ಆಕೆ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾ, ಪೊಟೋಗಳು,...
ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಕನ್ನಡ ಸಿನೆಮಾದ ಮೂಲಕ ಫೇಂ ಪಡೆದುಕೊಂಡು ಸದ್ಯ ಸೌತ್ ಅಂಡ್ ನಾರ್ತ್ ನಲ್ಲಿ ಹೆಚ್ಚು ಸಂಭಾವನೆ ಪಡೆಯುವ ಸ್ಟಾರ್ ನಟಿಯರ ಸಾಲಿಗೆ ಸೇರಿದ್ದಾರೆ. ಪ್ಯಾನ್...
ಅತೀ ಕಡಿಮೆ ಸಮಯದಲ್ಲೇ ಫೇಮಸ್ ಆದಂತಹ ನಟಿಯರಲ್ಲಿ ಶ್ರೀಲೀಲಾ ಸಹ ಒಬ್ಬರು ಎಂದು ಹೇಳಬಹುದು. ಕನ್ನಡ ಸಿನೆಮಾಗಳ ಮೂಲಕ ಫೇಂ ಪಡೆದುಕೊಂಡ ಶ್ರೀಲೀಲಾ, ಸದ್ಯ ಟಾಲಿವುಡ್ ನಲ್ಲಿ ಸ್ಟಾರ್ ಹಿರೋಯಿನ್...
ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ರವರನ್ನು ಸೋಷಿಯಲ್ ಮಿಡಿಯಾ ಸ್ಟಾರ್ ಎಂತಲೇ ಕರೆಯಬಹುದು. ಸದಾ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಈಕೆ ಸಾಲು ಸಾಲು ರೀಲ್ಸ್ ಗಳನ್ನು ಹಂಚಿಕೊಳ್ಳುತ್ತಾ...
ಕಿರಿಕ್ ಪಾರ್ಟಿ ಎಂಬ ಕನ್ನಡದ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ ಸದ್ಯ ಸೌತ್ ಅಂಡ್ ನಾರ್ತ್ ನಲ್ಲಿ ಬಹುಬೇಡಿಕೆಯುಳ್ಳ ನಟಿಯಾಗಿದ್ದಾರೆ. ಕಿರಿಕ್ ಪಾರ್ಟಿ ಸಿನೆಮಾದ...
ಸ್ಯಾಂಡಲ್ ವುಡ್ ಸಿನಿರಂಗದ ಬಹುಬೇಡಿಕೆ ನಟಿಯರಲ್ಲಿ ಒಬ್ಬರಾದ ಆಶಿಕಾ ರಂಗನಾಥ್ ಟಾಲಿವುಡ್ ನಲ್ಲೂ ಸಹ ಮಿಂಚುತ್ತಿದ್ದಾರೆ. ಅಮಿಗೋಸ್ ಎಂಬ ಸಿನೆಮಾದ ಮೂಲಕ ಟಾಲಿವುಡ್ ಅಂಗಳಕ್ಕೆ ಕಾಲಿಟ್ಟ ಆಶಿಕಾ, ಅಕ್ಕಿನೇನಿ ನಾಗಾರ್ಜುನ್...
ಇತ್ತೀಚಿಗೆ ಸೌತ್ ಸಿನಿರಂಗದಲ್ಲಿ ಕನ್ನಡದ ನಟಿಯರ ಹವಾ ಜೊರಾಗಿಯೇ ಇದೆ ಎನ್ನಬಹುದಾಗಿದೆ. ಈ ಸಾಲಿಗೆ ಕ್ರೇಜಿ ಬ್ಯೂಟಿ ಶ್ರೀಲೀಲಾ ಸಹ ಸೇರುತ್ತಾರೆ. ಆಕೆ ಇತ್ತೀಚಿಗೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ...
ಸ್ಯಾಂಡಲ್ ವುಡ್ ನಲ್ಲಿ ಕಿರಿಕ್ ಹುಡುಗಿ ಎಂದೇ ಕರೆಯಲಾಗುವ ಸಂಯುಕ್ತಾ ಹೆಗಡೆ ಸೋಷಿಯಲ್ ಮಿಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಕಿರಿಕ್ ಪಾರ್ಟಿ ಎಂಬ ಸಿನೆಮಾ ಮೂಲಕ ಹೆಚ್ಚು ಖ್ಯಾತಿ ಪಡೆದುಕೊಂಡ ಈ ನಟಿ,...