ಅನೇಕ ಕಡೆ ಆಗಾಗ ಕೆಲವೊಂದು ವಿಚಿತ್ರ ಘಟನೆಗಳು ನಡೆಯುತ್ತಿರುತ್ತವೆ. ಜಗಳದಿಂದ ಮಹಿಳೆಯೊಬ್ಬರು ವ್ಯಕ್ತಿಯ ಜನನಾಂಗವನ್ನೇ ಕತ್ತರಿಸಿದ ಘಟನೆಯೊಂದು ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಸಂಬಂಧ ಮಹಿಳೆಯನ್ನು ಅಲ್ಲಿನ ಪೊಲೀಸರು ಬಂಧಿಸಿದ್ದು,...
ತಮ್ಮ ಪ್ರೀತಿಯ ವಿಚಾರ ಗಂಡನಿಗೆ ತಿಳಿಯಿತು ಎಂಬ ಕಾರಣದಿಂದ ವಿವಾಹಿತೆಯೊಬ್ಬರು ತನ್ನ ಪ್ರಿಯಕರನೊಂದಿಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಈ ಘಟನೆ ಬೆಂಗಳೂರಿನ ಕೊತ್ತನೂರು ಪೊಲೀಸ್ ಠಾಣಾ...
ಕಠಿಣ ಕಾನೂನುಗಳಿದ್ದರೂ ಸಹ ನಮ್ಮ ದೇಶದಲ್ಲಿ ಬಾಲಕಿಯರಿಂದ ಹಿಡಿದು ವಯೋವೃದ್ದರ ಮೇಲೂ ಸಹ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಪಾಪಿ ತಂದೆಗೆ...
ಕರ್ನಾಟಕ, ಕೇರಳ ಹಾಗೂ ತಮಿಳುನಾಡು ರಾಜ್ಯಗಳ ಹಲವು ಕಡೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತಮಿಳುನಾಡು, ಕೇಳರ, ಕರ್ನಾಟಕದ ದಕ್ಷಿಣ ಒಳನಾಡಿ ಹಲವು ಕಡೆ,...
ದೇಶದಲ್ಲಿ ಕಠಿಣ ಕಾನೂನು ಜಾರಿಯಿದ್ದರೂ ಸಹ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಮಾತ್ರ ಕಡಿಮೆಯಾಗುತ್ತಿಲ್ಲ. ಅಪ್ರಾಪ್ತ ಮಗಳ ಮೇಲೆ ಸ್ವಂತ ತಂದೆಯೇ ಎರಡು ವರ್ಷಗಳ ಕಾಲ ಅತ್ಯಾಚಾರ ನಡೆಸಿದ್ದು ಸಾಲದು...
ಪ್ರೀತಿಗೆ ಕಣ್ಣಿಲ್ಲ, ಜಾತಿ ಬೇದ ಭಾವವಿಲ್ಲ ಎಂಬುದನ್ನು ಆಗಾಗ ಕೇಳುತ್ತಲೇ ಇರುತ್ತೇವೆ. ಅಂತಹ ಅನೇಕ ಪ್ರಕರಣಗಳನ್ನು ಸಹ ಕಂಡಿರುತ್ತೇವೆ. ಅಂತಹುದೇ ವಿಚಿತ್ರ ಘಟನೆಯೊಂದು ರಷ್ಯಾದಲ್ಲಿ ನಡೆದಿದೆ. ರಷ್ಯಾದಲ್ಲಿ ತಾಯಿಯೊಬ್ಬರು ತಾನು...
ಕೇರಳ, ತಮಿಳುನಾಡು, ಕರ್ನಾಟಕ, ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ, ತ್ರಿಪುರ ಭಾಗದಲ್ಲಿ ಅ.24 ರಿಂದ ಅ.25 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಲ್ಲೂ...
ಇತ್ತೀಚಿಗೆ ಕ್ಯಾನ್ಸರ್ ರೋಗಿಗಳಿಗಾಗಿ ಸಿನೆಮಾ ನಟಿಯರಿಂದ ಹಿಡಿದು ಅನೇಕರು ತಮ್ಮ ಕೇಶ ದಾನ ಮಾಡುತ್ತಿರುವ ಉದಾಹರಣೆಗಳನ್ನು ನಾವು ನೋಡಿದ್ದೇವೆ. ಕೆಲವು ದಿನಗಳ ಹಿಂದೆಯಷ್ಟೆ ಖ್ಯಾತ ಕ್ರಿಕೆಟಿಗ ಯುವರಾಜ್ ಸಿಂಗ್ ಪತ್ನಿ...
ಮದುವೆಯಾದ ಬಳಿಕ ಮಗಳಿಗೆ ಅತ್ತೆ ಮನೆಯಲ್ಲಿ ಏನಾದರೂ ಕಿರುಕುಳ ಕೊಡುತ್ತಿರುವ ಬಗ್ಗೆ ಆಕೆ ತಮ್ಮ ಪೋಷಕರಿಗೆ ಹೇಳಿದರೇ ಸಹಿಸಿಕೊಂಡು ಹೋಗು, ಹೊಂದಾಣಿಕೆ ಮಾಡಿಕೊಂಡು ಹೋಗು ಸಂಸಾರ ಎಂದರೇ ಇದೆಲ್ಲಾ ಬರುತ್ತೆ...
ಭಾರತದಲ್ಲಿ ಸಲಿಂಗ ವಿವಾಹಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ತರ ತೀರ್ಪು ಪ್ರಕಟಿಸಿದೆ. ಐದು ಮಂದಿ ನ್ಯಾಯಾಧೀಶರನ್ನೊಳಗೊಂಡ ಸಂವಿಧಾನಕ ಪೀಠ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡಲು ನಿರಾಕರಿಸಿದೆ. ಸಲಿಂಗ ವಿವಾಹಕ್ಕೆ ಕಾನೂನು...