ಸಮಾಜದಲ್ಲಿ ಎಷ್ಟೇ ಅರಿವು ಮೂಡಿಸುತ್ತಿದ್ದರೂ, ಕಾನೂನಿನಂತೆ ಶಿಕ್ಷೆಯಾಗುತ್ತಿದ್ದರೂ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಪುಟ್ಟ ಮಕ್ಕಳಿಂದ ವಯೋವೃದ್ದರವರನ್ನು ಬಿಡದೇ ಕಾಮುಕರ ಅತ್ಯಾಚಾರ ವೆಸಗಿ ವಿಕೃತಿ ಮೆರೆಯುತ್ತಿರುತ್ತಾರೆ. ಅಂತಹುದೇ ಘಟನೆಯೊಂದು ಕಾನ್ಪುರದಲ್ಲಿ ನಡೆದಿದೆ....
ಸಾಮಾನ್ಯವಾಗಿ ಮಹಿಳೆಯರ ಮೇಲೆ ಹಲ್ಲೆಗಳು, ದೌರ್ಜನ್ಯಗಳು ನಡೆದಾಗ ತಮ್ಮನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಪುರುಷರ ಮೇಲೆ ಹಲ್ಲೆಗಳು ನಡೆಸುವುದನ್ನು ಕೇಳಿರುತ್ತೇವೆ. ಆದರೆ ಇಲ್ಲೊಬ್ಬ ಪ್ರೇಯಸಿ ಕೋಪದಲ್ಲಿ ತನ್ನ ಪ್ರಿಯಕರನ ಗುಪ್ತಾಂಗವನ್ನೆ ಕತ್ತರಿಸಿದ್ದಾರೆ....