News
ಕೆ.ಎ.ಎಸ್ ಅಧಿಕಾರಿಯಾಗಲು ಬಯಸುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, 384 ಕೆಎಎಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ…!
ಅನೇಕರು ಕೆ.ಎ.ಎಸ್ ಅಧಿಕಾರಿಗಳಾಗಿ ಸೇವೆ ಸಲ್ಲಿಸಲು ಬಯಸುತ್ತಿರುತ್ತಾರೆ. ಅಂತಹ ಅಭ್ಯರ್ಥಿಗಳಿಗಾಗಿ ಶುಭಸುದ್ದಿಯೊಂದಿದೆ. ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವಂತಹ 384 ಗೆಜೆಟೆಡ್ ಪ್ರೊಬೆಷನರ್ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದ್ದು,...