Film News
ಶೀಘ್ರದಲ್ಲೇ ಬಾಲಿವುಡ್ ಫೈರ್ ಬ್ರಾಂಡ್ ಕಂಗನಾ ಮದುವೆಯಂತೆ, ವರ ಯಾರು ಗೊತ್ತಾ?
ಬಾಲಿವುಡ್ ಫೈರ್ ಬ್ರಾಂಡ್ ಕಂಗನಾ ರಾಣಾವತ್ ಬಾಲಿವುಡ್ ಸ್ಟಾರ್ ನಟರೂ ಸೇರಿದಂತೆ ಅನೇಕ ರಾಜಕೀಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ಸದಾ ಒಂದಲ್ಲ ಒಂದು ವಿವಾದಿತ ಹೇಳಿಕೆಗಳನ್ನು ನೀಡುತ್ತಾ...