News
ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ಮೈಲ್ಡ್ ಸ್ಟ್ರೋಕ್, ಆರೋಗ್ಯವಾಗಿದ್ದಾರೆ ಕುಮಾರಣ್ಣ….!
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರವರು ಅನಾರೋಗ್ಯಕ್ಕೆ ತುತ್ತಾಗಿದ್ದು, ನಿನ್ನೆ ಬೆಳಿಗ್ಗೆ ಬೆಂಗಳೂರಿನ ಜಯನಗರದಲ್ಲಿರುವ ಅಪೊಲೋ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಅವರ ಆರೋಗ್ಯ ಚೇತರಿಕೆಯಾಗಿದೆ ಎಂದು ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್...