Film News
ಚಿಕಿತ್ಸೆಗಾಗಿ ಅಮೇರಿಕಾಗೆ ಹಾರಿದ ಸಮಂತಾ, ಕೆಲವು ದಿನಗಳ ಕಾಲ ಅಮೇರಿಕಾದಲ್ಲಿ ಉಳಿಯಲಿದ್ದಾರೆ ಸಮಂತಾ…..!
ಸ್ಟಾರ್ ನಟಿ ಸಮಂತಾ ಬಗ್ಗೆ ಹೆಚ್ಚಿನ ಪರಿಚಯದ ಅವಶ್ಯಕತೆಯಿಲ್ಲ. ಸುಮಾರು ಹದಿಮೂರು ವರ್ಷಗಳಿಂದ ಆಕೆ ಸಿನಿರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಸ್ಟಾರ್ ನಟರ ಜೊತೆಗೆ ಅನೇಕ ಸೂಪರ್ ಹಿಟ್ ಸಿನೆಮಾಗಳಲ್ಲಿ ನಟಿಸಿದ್ದಾರೆ....