News
ಲೇಪಾಕ್ಷಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ, ರಾಮ ಭಜನೆ ಮಾಡುತ್ತಾ ಪುಳಕಿತರಾದ ಮೋದಿ…..!
ಇಡೀ ಭಾರತದ ಹಿಂದೂಗಳ ಸುಮಾರು ವರ್ಷಗಳ ಕನಸಾದ ಅಯೋಧ್ಯೆ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಟಾಪನೆಗೆ ದಿನಗಣನೆ ಶುರುವಾಗಿದೆ. ರಾಮಯಣದಲ್ಲಿ ಮಹತ್ವದ ಸ್ಥಾನ ಪಡೆದಿರುವ ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ ಪ್ರಧಾನಿ...