ದೇಶದಲ್ಲಿ ಸಾಲು ಸಾಲು ರಜೆಗಳು, ಕ್ರಿಸ್ ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕೇಂದ್ರಗಳು ತುಂಬಿ ತುಳುಕುತ್ತಿವೆ. ಈ ನಡುವೆ ಕೋವಿಡ್ ಆತಂಕ ಸಹ ಹೆಚ್ಚಾಗುತ್ತಿದೆ....
ಅಪ್ರಾಪ್ತ ಬಾಲಕಿಯರು, ಮಹಿಳೆಯರು, ವೃದ್ದರ ಮೇಲೆ ಮಾತ್ರವಲ್ಲದೇ ಬಾಲಕರ ಮೇಲೂ ಸಹ ಅತ್ಯಾಚಾರ ಘಟನೆಗಳು ನಡೆಯುತ್ತಿರುತ್ತವೆ. ಇದೀಗ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋದ ಬಾಲಕನೊಂದಿಗೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯವೆಸಗಿದ್ದಾನೆ....