News
ವಸತಿ ಶಾಲೆಯಲ್ಲಿ ಅಮಾನವೀಯ ಘಟನೆ, ಬಾಲಕಿ ಬಟ್ಟೆ ಬದಲಿಸುವ ವಿಡಿಯೋ ರೆಕಾರ್ಡ್ ಮಾಡಿದ ಕಿಡಿಗೇಡಿಗಳು…..!
ವಸತಿ ಶಾಲೆಯಲ್ಲಿ ಓದುತ್ತಿರುವಂತಹ ಬಾಲಕಿಯೊಬ್ಬರು ಬಟ್ಟೆ ಬದಲಿಸುವ ಸಮಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಹರಿಬಿಟ್ಟಿರುವ ಅಮಾನವೀಯ ಘಟನೆಯೊಂದು ಕರ್ನಾಟಕದ ಕೋಲಾರ ಜಿಲ್ಲೆಯ ಮಾಲೂರಿನ ಯಲುವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ...