ದೇಶದಲ್ಲಿ ಸಾಲು ಸಾಲು ರಜೆಗಳು, ಕ್ರಿಸ್ ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕೇಂದ್ರಗಳು ತುಂಬಿ ತುಳುಕುತ್ತಿವೆ. ಈ ನಡುವೆ ಕೋವಿಡ್ ಆತಂಕ ಸಹ ಹೆಚ್ಚಾಗುತ್ತಿದೆ....
ಕೆಲವು ದಿನಗಳಿಂದ ಕೇರಳದಲ್ಲಿ ಕೋವಿಡ್ ರೂಪಾಂತರಿ JN.1 ತಳಿಯ ಆರ್ಭಟ ಜೋರಾಗಿದೆ. ಇಡೀ ಭಾರತದಲ್ಲಿ ಪತ್ತೆಯಾದ ಕೋವಿಡ್ ಪ್ರಕರಣಗಳಲ್ಲಿ ಕೇರಳದಲ್ಲೇ ಶೇ.90 ರಷ್ಟು ಪ್ರಕರಣ ಪತ್ತೆಯಾಗಿದೆ. ಕಳೆದ ಮಂಗಳವಾರ 115...