Film News
ಅದೃಷ್ಟ ಕೊಟ್ಟ ದೇವರಿಗೆ ಧನ್ಯವಾದಗಳು ಎಂದು ಪ್ರೀತಿಯ ಅಣ್ಣನಿಗೆ ಜನ್ಮದಿನದ ಶುಭಾಷಯಗಳನ್ನು ಕೋರಿದ ಪವನ್ ಕಲ್ಯಾಣ್…!
ತೆಲುಗು ಸಿನಿರಂಗ ಮಾತ್ರವಲ್ಲದೇ ದೇಶ ವ್ಯಾಪ್ತಿಯಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವಂತಹ ಮೆಗಾಸ್ಟಾರ್ ಚಿರಂಜೀವಿಯವರ ಹುಟ್ಟುಹಬ್ಬ ಇಂದು. ಅವರು ಇಂದಿಗೆ 67ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅವರ ಹುಟ್ಟುಹಬ್ಬದಂದು ಆತನ...