ಹೈದರಾಬಾದ್: ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ನಟಿಸುತ್ತಿರುವ ಆಚಾರ್ಯ ಸಿನೆಮಾದ ಶೂಟಿಂಗ್ ಗಾಗಿ ಸುಮಾರು 20 ಎಕರೆ ಜಾಗದಲ್ಲಿ ಭರ್ಜರಿಯಾದ ಸೆಟ್ ನಿರ್ಮಾಣ ಮಾಡುತ್ತಿದ್ದು, ಇದಕ್ಕಾಗಿ ಬರೋಬ್ಬರಿ 20 ಕೋಟಿವರೆಗೂ ಖರ್ಚಾಗಿದೆ...