Film News
ರಾಜಮಾರ್ತಾಂಡ ಚಿತ್ರದ ಟ್ರೈಲರ್ ರಿಲೀಸ್ ಮಾಡಿದ ಜೂನಿಯರ್ ಚಿರು
ಬೆಂಗಳೂರು: ಸ್ಯಾಂಡಲ್ವುಡ್ನ ನಟ ದಿವಂಗತ ಚಿರಂಜೀವಿ ಅಭಿನಯದ ರಾಜಮಾರ್ತಾಂಡ ಚಿತ್ರದ ಟ್ರೈಲರ್ ಅನ್ನು ಚಿರು-ಮೇಘನಾ ರಾಜ್ ಪುತ್ರ ಜೂನಿಯರ್ ಚಿರು ರಿಲೀಸ್ ಮಾಡಿದ್ದು, ಟ್ರೈಲರ್ಗೆ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿನ್ನೆಯಷ್ಟೆ...