News
ಹೆಣ್ಣು ಮಕ್ಕಳು ನಮ್ಮ ಮನೆಗೆ ಸುರಕ್ಷಿತವಾಗಿ ವಾಪಸ್ಸಾಗುವ ಗ್ಯಾರಂಟಿ ಯಾವಾಗ ಕೊಡ್ತೀರಾ ಎಂದು ಸಿಎಂ ಗೆ ಪ್ರಶ್ನೆ ಮಾಡಿದ ಬಿಜೆಪಿ ಮುಖಂಡ ಸಿ.ಟಿ.ರವಿ……!
ಕರ್ನಾಟಕದ ಹುಬ್ಬಳಿಯಲ್ಲಿ ಯುವಕನೋರ್ವ ವಿದ್ಯಾರ್ಥಿಯನ್ನು ಭೀಕರವಾಗಿ ಕಾಲೇಜಿನ ಕ್ಯಾಂಪಸ್ ನಲ್ಲೆ ಕೊಲೆ ಮಾಡಿರುವ ಘಟನೆ ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ಹುಬ್ಬಳಿಯ ಬಿವಿಬಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಈ ಕುರಿತು...