ಲಾಕ್ಡೌನ್ ಅವಧಿ ನಡುವೆಯೂ ರಾಮನಗರ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ವಿವಾಹ ಸಮಾರಂಭ ಸಂಬಂಧ ಎಷ್ಟು ವಾಹನ ಪಾಸ್ ನೀಡಲಾಗಿತ್ತು ಎಂಬ ಬಗ್ಗೆ...