ಬೆಂಗಳೂರು: ನಟ ಹಾಗೂ ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅಭಿನಯದ ರೈಡರ್ ಚಿತ್ರದ ಟ್ರೈಲರ್ ಅವರ ಹುಟ್ಟುಹಬ್ಬದಂದು ಬಿಡುಗಡೆ ಮಾಡಲು ರೈಡರ್ ಚಿತ್ರತಂಡ ಮಾಹಿತಿ ನೀಡಿದೆ. ನಟ ನಿಖಿಲ್ ಕುಮಾರಸ್ವಾಮಿ...