Uncategorized
ರಾಮಾಯಣ ಸಿನೆಮಾ ಹಿನ್ನೆಲೆಯಲ್ಲಿ ಮಾಂಸ, ಮದ್ಯ ಮುಟ್ಟಲ್ಲ, ಪಾರ್ಟಿಗಳಿಗೆ ಹೋಗಲ್ಲ ಎಂದ ರಣಬೀರ್ ಕಪೂರ್….!
ಬಾಲಿವುಡ್ ಖ್ಯಾತ ನಿರ್ದೇಶಕ ನಿತೀಶ್ ತಿವಾರಿ ರಾಮಾಯಣ ಕಥೆಯನ್ನು ಆಧರಿಸಿ ಸಿನೆಮಾ ಒಂದನ್ನು ಮಾಡಲು ಮುಂದಾಗಿದ್ದು, ಸಿನೆಮಾಗಾಗಿ ಈಗಾಗಲೇ ಎಲ್ಲಾ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಸಿನೆಮಾದಲ್ಲಿ ದೊಡ್ಡ ತಾರಾಬಳಗವೇ ಇರಲಿದೆ...