ಕಾಂಗ್ರೇಸ್ ಸರ್ಕಾರದ ಶಕ್ತಿ ಯೋಜನೆಯ ಬಳಿಕ ಖಾಸಗಿ ಸಾರಿಗೆ ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸೆ.11 ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಈ ಕಾರಣದಿಂದ...