ಮುಂಬೈ: ಬಹುನಿರೀಕ್ಷಿತ ಪೌರಾಣಿಕ ಕಥೆಯನ್ನ ಆಧರಿಸಿ ನಿರ್ಮಾಣ ಮಾಡಲಾಗುತ್ತಿರುವ ಬಾಹುಬಲಿ ಪ್ರಭಾಸ್ ನಟನೆಯ ಆದಿಪುರುಷ್ ಚಿತ್ರದ ಶೂಟಿಂಗ್ ಕೆಲಸ ಪ್ರಾರಂಭವಾಗಿದ್ದು, ಶೂಟಿಂಗ್ ಪ್ರಾರಂಭವಾದ ಮೊದಲ ದಿನವೇ ಅಗ್ನಿ ಅವಘಡ ಸಂಭವಿಸಿದೆ...